Sunday, June 7, 2026
Homeಕರಾವಳಿಉಡುಪಿಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣಿಗೆ ಶರಣು

ಹಿರಿಯಡ್ಕ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ನೇಣಿಗೆ ಶರಣು

- Advertisement -
- Advertisement -

ಹಿರಿಯಡ್ಕ: ವಿಪರೀತ ತಲೆನೋವು ಹಾಗೂ ಕಾಲು ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನನೊಂದು ನೇಣಿಗೆ ಶರಣಾದ ಘಟನೆ ಹಿರಿಯಡ್ಕ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೆರ್ಡೂರು ಗ್ರಾಮದ ಹೋಳಿಂಜೆ ಬೀಡು ನಿವಾಸಿ ಇಂದಿರಾ ಶೆಟ್ಟಿ(೬೧) ಆತ್ಮಹತ್ಯೆ ಮಾಡಿಕೊಂಡವರು. ಮೃತ ಮಹಿಳೆಯ ಮಗ ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!