Tuesday, May 14, 2024
Homeಕರಾವಳಿಉಡುಪಿಕಾರ್ಕಳ: ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಮಹಿಳೆ ಸಾವು

ಕಾರ್ಕಳ: ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಮಹಿಳೆ ಸಾವು

spot_img
- Advertisement -
- Advertisement -

ಕಾರ್ಕಳ: ಅನಾರೋಗ್ಯದ ಕಾರಣ ಸೇವಿಸುತ್ತಿದ್ದ ಮಾತ್ರೆಯನ್ನು ಒಟ್ಟಾಗಿ ಸೇವಿಸಿ ಮಹಿಳೆ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಶೋಭಾ ಮೃತಪಟ್ಟವರು. ಘಟನೆ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!