Thursday, June 4, 2026
Homeತಾಜಾ ಸುದ್ದಿಧರ್ಮಸ್ಥಳ: ಆಕಸ್ಮಿಕವಾಗಿ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

ಧರ್ಮಸ್ಥಳ: ಆಕಸ್ಮಿಕವಾಗಿ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

- Advertisement -
- Advertisement -

ಧರ್ಮಸ್ಥಳ: ಗಾರೆ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ವೇಣೂರು ಮುದ್ದಾಡಿ ನಿವಾಸಿ ದಿನೇಶ್ (40) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಇವರು, ಇಂದು ಬೆಳಗ್ಗೆ ಕಟ್ಟಡವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

- Advertisement -

Latest News

error: Content is protected !!