Saturday, June 6, 2026
Homeಕರಾವಳಿಉಡುಪಿಉಡುಪಿ: ಯುವ ಉದ್ಯಮಿ ಆತ್ಮಹತ್ಯೆಗೆ ಶರಣು

ಉಡುಪಿ: ಯುವ ಉದ್ಯಮಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ: ಯುವ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಫೆ.2ರ ಬುಧವಾರ ಅಂಬಲಪಾಡಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕಾರ್ತಿಕ್ ಪೈ (37 ವರ್ಷ) ಎಂದು ಗುರುತಿಸಲಾಗಿದೆ. ಅಂಬಲಪಾಡಿ ಸಮೀಪದ ಮಜ್ಜಿಗೆಪಾದೆ ನಿವಾಸಿಯಾಗಿದ್ದ ಯುವ ಉದ್ಯಮಿ ತಮ್ಮ ಮನೆಯಲ್ಲಿ ಬುಧವಾರ ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ.

ಕೆಲವು ವೈಯಕ್ತಿಕ ಕಾರಣಗಳಿಂದ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!