Thursday, May 9, 2024
Homeಕರಾವಳಿಉಡುಪಿಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವು

ಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವು

spot_img
- Advertisement -
- Advertisement -

ಹೆಬ್ರಿ: ಹೊಲದಲ್ಲಿ ಕೆಲಸ ಮಾಡುತ್ತಿರುವ ವೇಳೆ ಜಾರಿ ಬಿದ್ದು ಯುವ ಕೃಷಿಕ ಸಾವನ್ನಪ್ಪಿರುವ ಘಟನೆ ಭಾನುವಾರ (ಜು.3) ಬೈರಂಪಳ್ಳಿಯಲ್ಲಿ ನಡೆದಿದೆ.

ಬೈರಂಪಳ್ಳಿ ದೂಪದಕಟ್ಟೆ ನಿವಾಸಿ ಉಮೇಶ್ ಕುಲಾಲ್ (35) ಮೃತಪಟ್ಟ ದುರ್ದೈವಿ.

ಉಮೇಶ್ ತನ್ನ ಮನೆಯ ಹೊಲದಲ್ಲಿ ಕೆಲಸ ಮಾಡುತ್ತಿದ್ದರು ಈ ವೇಳೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!