Thursday, June 4, 2026
Homeತಾಜಾ ಸುದ್ದಿತಲೆಕೂದಲು ಉದುರುತ್ತಿದೆ ಎಂದು ಮನನೊಂದು ಯುವಕ ಆತ್ಮಹತ್ಯೆ

ತಲೆಕೂದಲು ಉದುರುತ್ತಿದೆ ಎಂದು ಮನನೊಂದು ಯುವಕ ಆತ್ಮಹತ್ಯೆ

- Advertisement -
- Advertisement -

ಕೇರಳ: ತಲೆಕೂದಲು ಉದುರುತ್ತಿದೆ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.

ಕೋಯಿಕ್ಕೋಡ್ ಜಿಲ್ಲೆಯ ಅಥೋಲಿ ಗ್ರಾಮದ ನಿವಾಸಿ ಪ್ರಶಾಂತ್ (29) ಆತ್ಮಹತ್ಯೆಗೆ ಶರಣಾದ ಯುವಕ.  ಈತ 2014ರಿಂದ ಕೂದಲು ಉದುರುವಿಕೆಗೆ ಚಿಕಿತ್ಸೆ ಪಡೆಯುತ್ತಿದ್ರೂ, ಸಮಸ್ಯೆ ಬಗೆಹರಿದಿರಲಿಲ್ಲ. ಅಲ್ಲದೇ ಕೂದಲು ಇಲ್ಲ ಎಂದು ಅನೇಕ ಹುಡುಗಿಯರು ಮದುವೆಯಾಗಲು ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಮನನೊಂದ ಪ್ರಶಾಂತ ಆತ್ಮಹತ್ಯೆಗೆ ಶರಣಾಗಿದ್ದಾನೆ.

- Advertisement -

Latest News

error: Content is protected !!