Saturday, April 27, 2024
Homeಕರಾವಳಿಕುಂದಾಪುರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕುಂದಾಪುರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕುಂದಾಪುರ:  ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆರಾಡಿ ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಶಶಿಕಾಂತ್‌ ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ಸಂಬಂಧ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!