Saturday, June 6, 2026
Homeಕರಾವಳಿಉಳ್ಳಾಲ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಉಳ್ಳಾಲ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಉಳ್ಳಾಲ: ಮನೆಯ ಕೋಣೆಯೊಳಗೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ನಡೆದಿದೆ.

ರಶೀದಾ ಭಾನು ಎಂಬುವವರ ಪುತ್ರ ಮೊಹಮ್ಮದ್‌ ನೂಹ್ಮನ್‌ (19) ನೇಣಿಗೆ ಶರಣಾದ ಯುವಕ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆ ಸಂಬಂಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!