Thursday, May 2, 2024
Homeಅಪರಾಧನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ..!

spot_img
- Advertisement -
- Advertisement -

ಕೊಣಾಜೆ:ಇಲ್ಲಿನ ಠಾಣಾ ವ್ಯಾಪ್ತಿಯ ಉರುಮಣೆ ಬಳಿಯ ಯುವಕನೋರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಯುವಕ ಸಫಾನ್(24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. 

ಮನೆಯ ಎಲ್ಲಾ ಸದಸ್ಯರು ಭಾನುವಾರದಂದು ಸಂಜೆ ಮನೆ ಇಫ್ತಾರ್ ಕೂಟಕ್ಕೆ ತೆರಳಿದ್ದರು ಈ ಸಂದರ್ಭದಲ್ಲಿ ಒಬ್ಬಂಟಿಯಾಗಿದ್ದ ಸಫಾನ್ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. 

ಈ ಕುರಿತು ಸಫಾನ್ ಕುಟುಂಬಿಕರು ನೀಡಿದ ದೂರಿನಂತೆ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!