Sunday, May 19, 2024
Homeಕರಾವಳಿಉಡುಪಿಉಡುಪಿ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಉಡುಪಿ: ಮನೆಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ: ಮನೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕೆಮ್ತೂರು ವಿಷ್ಣುಮೂರ್ತಿ ದೇವಸ್ಥಾನದ ಸಮೀಪ ಇಂದು ನಡೆದಿದೆ. 

ಅಶೋಕ್ ನಾಯ್ಕ (34) ಆತ್ಮಹತ್ಯೆ ಮಾಡಿಕೊಂಡ ಯುವಕ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!