Sunday, June 7, 2026
Homeಕರಾವಳಿಉಡುಪಿಶಿರ್ವ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಶಿರ್ವ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಶಿರ್ವ: ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇರ್ಮಿಜ್ ಚರ್ಚ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಸುಳ್ಯ ಸಂಪಾಜೆ ನಿವಾಸಿ ಲಿಯೋ ಕ್ರಿಸ್ಟೋಫರ್ ಡಿಸೋಜಾ(33) ಆತ್ಮಹತ್ಯೆ ಮಾಡಿಕೊಂಡ ಯುವಕ. ಶಿರ್ವ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!