Friday, June 5, 2026
Homeಕರಾವಳಿಬೆಳ್ತಂಗಡಿ: ಯುವಕ ಗುಡ್ಡದಲ್ಲಿ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಯುವಕ ಗುಡ್ಡದಲ್ಲಿ ನೇಣುಬಿಗಿದು ಆತ್ಮಹತ್ಯೆ

- Advertisement -
- Advertisement -

ಬೆಳ್ತಂಗಡಿ: ಯುವಕನೊಬ್ಬ ಅನಾರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿತ್ತಬಾಗಿಲಿನಲ್ಲಿ ನಡೆದಿದೆ‌.

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ನಿವಾಸಿ ದಿನೇಶ್ ಗೌಡ (26) ಎಂಬಾತ ಅನಾರೋಗ್ಯ ಸಮಸ್ಯೆಯಿಂದ ನೊಂದುಕೊಂಡು ದಿಡುಪೆ ಗುಡ್ಡದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!