- Advertisement -
![]()
- Advertisement -
ಬೆಳ್ತಂಗಡಿ: ಕುಡಿತದ ಚಟ ಬಿಡಿಸಲು ಮನೆಯವರು ಪ್ರಯತ್ನಿಸುತ್ತಿದ್ದ ಕಾರಣ ಮನನೊಂದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಡನೆ ಮಿತ್ತಬಾಗಿಲು ಗ್ರಾಮದ ಬಿರ್ಮನೊಟ್ಟು ಎಂಬಲ್ಲಿ ನಡೆದಿದೆ.
ವಸಂತಗೌಡ ಎಂಬವರ ಪುತ್ರ ದಿನೇಶ್ ಗೌಡ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿನೇಶ್ ಮನೆ ಸಮೀಪದ ಕಾಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


