Saturday, June 27, 2026
Homeಕರಾವಳಿಸುಳ್ಯ ಬಸ್ ನಿಲ್ದಾಣದಲ್ಲಿ ಚೂರಿ ಹಿಡಿದು ಕೆಲ ಹೊತ್ತು ಆತಂಕ ಸೃಷ್ಟಿಸಿದ ಯುವಕ

ಸುಳ್ಯ ಬಸ್ ನಿಲ್ದಾಣದಲ್ಲಿ ಚೂರಿ ಹಿಡಿದು ಕೆಲ ಹೊತ್ತು ಆತಂಕ ಸೃಷ್ಟಿಸಿದ ಯುವಕ

- Advertisement -
- Advertisement -

ಸುಳ್ಯ ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ಚೂರಿ ಹಿಡಿದು ಕೆಲ ಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಡೆದಿದೆ.

ಮಾನಸಿಕ ಅಸ್ವಸ್ಥನಂತೆ ಯುವಕ ಕಂಡು ಬಂದಿದ್ದು ಕೂಡಲೇ ಅಲ್ಲಿದ್ದ ಗೃಹರಕ್ಷಕ ದಳದ ಸಿಬ್ಬಂದಿ ಆತನನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ.ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!