Friday, June 5, 2026
Homeಕರಾವಳಿಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು

ಬೆಳ್ಳಾರೆ: ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು

- Advertisement -
- Advertisement -

ಬೆಳ್ಳಾರೆ: ತೋಟದ ಕೆರೆಯಲ್ಲಿ ಪಾಚಿ ತೆಗೆಯಲು ಹೋಗಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ.

ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಗೋಪಾಲಕೃಷ್ಣ ಕೆ.(34) ಮೃತಪಟ್ಟ ಯುವಕ. ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!