- Advertisement -
- Advertisement -
ಬೆಳ್ತಂಗಡಿ: ಯುವಕನೊಬ್ಬ ಮನೆಯ ಮಹಡಿಯಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ.
ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ ಹರೀಶ್ (30) ಮೃತಪಟ್ಟ ಯುವಕ. ಮನೆಯ ಮಹಡಿ ಮೇಲೆ ಕೆಲಸ ಮಾಡ್ತಿದ್ದಾಗ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
- Advertisement -