Friday, June 27, 2025
Homeಕರಾವಳಿಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಯುವಕ ಮೃತ್ಯು

spot_img
- Advertisement -
- Advertisement -

ಕಿನ್ನಿಗೋಳಿ: ಯುವಕನೋರ್ವ ಮನೆಗೆ ಶೀಟು ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಕಿನ್ನಿಗೋಳಿ ಸಮೀಪದ ಉಲ್ಲಂಜೆಯಲ್ಲಿ ನಡೆದಿದೆ.

ಮೃತಪಟ್ಟ ಯುವಕ ಹಳೆಯಂಗಡಿಯ ಲೈಟ್ ಹೌಸ್ ನಿವಾಸಿ ಅವಿನಾಶ್.  

ಕಿನ್ನಿಗೋಳಿಯ ಉಲ್ಲಂಜೆಯಲ್ಲಿ ಮನೆಯೊಂದಕ್ಕೆ ಶೀಟ್ ಅಳವಡಿಸುವಾಗ, ಕಬ್ಬಿಣದ ಪೈಪ್ ಮೇಲಕ್ಕೆತ್ತುವಾಗ ವಿದ್ಯುತ್ ತಂತಿ ಕಬ್ಬಿಣದ ಪೈಪ್ ಗೆ ತಾಗಿದ್ದು ಕೂಡಲೇ ಅವಿನಾಶ್ ಕುಸಿದು ಬಿದ್ದಿದ್ದು ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತ ಪಟ್ಟಿದ್ದಾರೆ. ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!