- Advertisement -
- Advertisement -
ಮಂಗಳೂರ: ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.
ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್ (28) ಮೃತಪಟ್ಟ ಯುವಕ. ಈತ ಎದೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
- Advertisement -