Friday, June 27, 2025
HomeUncategorizedಬೆಳ್ತಂಗಡಿ : ಉಜಿರೆಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಉಜಿರೆಯ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

spot_img
- Advertisement -
- Advertisement -

ಬೆಳ್ತಂಗಡಿ : ಉಜಿರೆ ಗ್ರಾಮದ ಅತ್ತಾಜೆ ನಿವಾಸಿ ನಝೀರ್ ಯಾನೆ ಅಡುಗೆ ಅಬ್ಬು ರವರ ಪುತ್ರ ಜಂಶೀರ್ (23) ರವರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಜೂ. 9 ರಂದು ರಾತ್ರಿ ಮೃತಪಟ್ಟಿದ್ದಾರೆ.

ಜಂಶೀರ್ ಕೆಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದು, ಜೂ. 9 ರಂದು ರಾತ್ರಿ ರೂಮ್ ನಲ್ಲಿ  ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!