Wednesday, June 3, 2026
Homeಕರಾವಳಿಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಜಾರಿ ಬಿದ್ದು ಮೃತಪಟ್ಟ ಯುವಕ

ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಜಾರಿ ಬಿದ್ದು ಮೃತಪಟ್ಟ ಯುವಕ

- Advertisement -
- Advertisement -

ವಿಟ್ಲ: ಕುದ್ದುಪದವು ಎಂಬಲ್ಲಿ ಯುವಕನೋರ್ವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಲು ಜಾರಿ ಕೋರೆಗೆ ಬಿದ್ದು, ಈಜಲು ಬಾರದೆ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ದುರ್ದೈವಿ ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24).

ಈತನು ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದು ಈಜಲು ಬಾರದೆ ಮೃತಪಟ್ಟಿರುತ್ತಾನೆ.

- Advertisement -

Latest News

error: Content is protected !!