Sunday, June 7, 2026
Homeಕರಾವಳಿಉಡುಪಿತೋಟದಿಂದ ಅಡಿಕೆ ಕೊಯ್ಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

ತೋಟದಿಂದ ಅಡಿಕೆ ಕೊಯ್ಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

- Advertisement -
- Advertisement -

ಉಡುಪಿ: ಇಲ್ಲಿನ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ಯುಕನೋರ್ವ ತೋಟದಲ್ಲಿ ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ ಘಟನೆ ನಡೆದಿದೆ.  

ಮೃತ ವ್ಯಕ್ತಿ ಮಹಾರಾಷ್ಟ್ರ ಮೂಲದ ಕಾರ್ಮಿಕ ಪವನ್ ಶ್ರವಣ್(20) ಸೇವಂತ್. 

ಈತನು ಅಡಿಕೆ ತೆಗೆಯುವ ಸಂದರ್ಭದಲ್ಲಿ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿದ್ದು, ರಾಡ್ ವಿದ್ಯುತ್ ತಂತಿಗೆ ತಗುಲಿ ಯುವಕ ಮೃತಪಟ್ಟಿದ್ದಾನೆ. ಈ ಘಟನೆಯು ಶಿರ್ವಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

Latest News

error: Content is protected !!