Monday, June 8, 2026
Homeತಾಜಾ ಸುದ್ದಿಮಂಗಳೂರಿನಲ್ಲಿ ಯುವತಿ ಸ್ನಾನ ಮಾಡುತ್ತಿದ್ದದ್ದನ್ನು ವೀಡಿಯೋ ಮಾಡುತ್ತಿದ್ದ ಯುವಕನಿಗೆ ಬಿತ್ತು ಧರ್ಮದೇಟು

ಮಂಗಳೂರಿನಲ್ಲಿ ಯುವತಿ ಸ್ನಾನ ಮಾಡುತ್ತಿದ್ದದ್ದನ್ನು ವೀಡಿಯೋ ಮಾಡುತ್ತಿದ್ದ ಯುವಕನಿಗೆ ಬಿತ್ತು ಧರ್ಮದೇಟು

- Advertisement -
- Advertisement -

ಮಂಗಳೂರು; ಯುವತಿ ಸ್ನಾನ ಮಾಡುತ್ತಿದ್ದದ್ದನ್ನು ವೀಡಿಯೋ ಮಾಡುತ್ತಿದ್ದ ಯುವಕನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿದ ಘಟನೆ ಪಣಂಬೂರು ಸಮೀಪದ ತೋಟಬೆಂಗ್ರೆಯಲ್ಲಿ ನಡೆದಿದೆ.ಬೆಂಗ್ರೆ ನಿವಾಸಿ ಮೊಹಮ್ಮದ್‌ ರಂಶಿದ್‌ (21)ಆರೋಪಿ.

ಮಾದಕ ದ್ರವ್ಯ ವ್ಯವಸನಿ ಆಗಿರುವ ಈತ ಕೃತ್ಯ ಎಸಗಿದ್ದಾನೆ. ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!