Monday, June 30, 2025
Homeಕರಾವಳಿಉಡುಪಿಬೈಕಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ !

ಬೈಕಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ !

spot_img
- Advertisement -
- Advertisement -

ಬ್ರಹ್ಮಾವರ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಕಾಡಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿನಯ್ ಕೆ . ಆರ್ (32) ಎಂದು ತಿಳಿದು ಬಂದಿದೆ. ಮನೆಯ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ವಿನಯ್ ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!