- Advertisement -
- Advertisement -
ಕಾರ್ಕಳ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(೧೮) ಮೃತಪಟ್ಟ ಯುವಕ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಈತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
- Advertisement -