Wednesday, July 15, 2026
Homeಕರಾವಳಿಉಡುಪಿಬ್ರಹ್ಮಾವರ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ಬ್ರಹ್ಮಾವರ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

- Advertisement -
- Advertisement -

ಬ್ರಹ್ಮಾವರ: ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಡ್ತಾಡಿ ಗ್ರಾಮದ ಅಲ್ತಾರು ಎಂಬಲ್ಲಿ ನಡೆದಿದೆ.

ಪ್ರಿಯಾಂಕ(೨೬) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!