Sunday, June 7, 2026
Homeಕರಾವಳಿಉಡುಪಿಕಾಪು : ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವು

ಕಾಪು : ಕಾಲು ಜಾರಿ ಬಾವಿಗೆ ಬಿದ್ದು ಯುವತಿ ಸಾವು

- Advertisement -
- Advertisement -

ಕಾಪು: ಯುವತಿಯೊಬ್ಬಲು ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕಾಪುವಿನ ಮಡುಂಬು ಎಂಬಲ್ಲಿ ನಡೆದಿದೆ. ಶರ್ಮಿಳಾ ಶೆಟ್ಟಿ(22 )ಮೃತ ಪಟ್ಟ ಯುವತಿ.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಈಕೆ ಇವತ್ತು ಬೆಳಗ್ಗೆ ತನ್ನ ಊರಿಗೆ ಬಂದಿದ್ದಳು. ಮೃತ ದೇಹವನ್ನು ಬಾವಿಯಿಂದ ಮೇಲೆತ್ತಲು ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಪೊಲೀಸರಿಗೆ ಸಹಕರಿಸಿದ್ದಾರೆ.

- Advertisement -

Latest News

error: Content is protected !!