Monday, May 20, 2024
Homeಕರಾವಳಿಉಡುಪಿಪುತ್ತೂರಿನ ಯುವತಿ ನಾಪತ್ತೆ

ಪುತ್ತೂರಿನ ಯುವತಿ ನಾಪತ್ತೆ

spot_img
- Advertisement -
- Advertisement -

ಉಡುಪಿ : ಸೆ.20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದ ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್.ಎಸ್.ಆಮೀನ್ (21) ಎಂಬ ಯುವತಿ ನಾಪತ್ತೆಯಾಗಿದ್ದಾರೆ.

5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!