Monday, June 8, 2026
Homeಅಪರಾಧಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಮನನೊಂದು ನೇಣಿಗೆ ಶರಣು

ಆರು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಯುವತಿ ಮನನೊಂದು ನೇಣಿಗೆ ಶರಣು

- Advertisement -
- Advertisement -

ಚಿಕ್ಕಬಳ್ಳಾಪುರ: ಪತಿಯ ಜೊತೆಗಿನ ವೈಮನಸ್ಸಿನಿಂದ ಪತ್ನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡವರು  ಮುಸ್ಕಾತ್ ತಾಜ್ (21) 

ಮುಸ್ಕಾತ್ ತಾಜ್ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆಯಲ್ಲಿರುವ ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ಆಜಾಮ್ ಎಂಬಾತನನ್ನು ಪ್ರೀತಿಸಿದ್ದ ಈಕೆ ನಂತರ ವಿವಾಹ ಮಾಡಿಕೊಂಡಿದ್ದರು. ಪತಿ ಆಜಾಮ್ ವಿರುದ್ಧ ಪತ್ನಿಯ ಪೋಷಕರು ಕೊಲೆ ಆರೋಪ ಹೊರಿಸಿದ್ದಾರೆ. ಚಿಂತಾಮಣಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!