Saturday, May 18, 2024
Homeಕರಾವಳಿಮಂಗಳೂರು: ನವದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಆಪ್ ಪ್ರತಿಭಟನೆ

ಮಂಗಳೂರು: ನವದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಆಪ್ ಪ್ರತಿಭಟನೆ

spot_img
- Advertisement -
- Advertisement -

ಮಂಗಳೂರು: ನವದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನವನ್ನು ಖಂಡಿಸಿ ಎಎಪಿ ಪಕ್ಷದ ವತಿಯಿಂದ ಮಂಗಳವಾರ ನಗರದ ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸಲಾಯಿತು.

ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ಸಂತೋಷ್ ಕಾಮತ್‌ರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ, ಜಿಲ್ಲಾ ಕಾರ್ಯದರ್ಶಿ ಫ್ಲೋರಿನ್ ಗೋವಿಯಸ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿಶು ಕುಮಾರ್, ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸ್ಟೀಫನ್ ಪಿಂಟೋ, ಜತೆ ಕಾರ್ಯದರ್ಶಿ ಜೇಮ್ಸ್ ಡಿಸೋಜ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ಬಜಿಲಕೇರಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಫರ್ ರಝಾಕ್ ಮತ್ತಿತರರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!