Saturday, June 13, 2026
Homeಕರಾವಳಿಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಸಚಿನ್ ಅರೆಸ್ಟ್

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಸಚಿನ್ ಅರೆಸ್ಟ್

- Advertisement -
- Advertisement -

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳ, ಪುದು ಗ್ರಾಮದ ನಿವಾಸಿ ಸಚಿನ್ @ ಸಚ್ಚು ರೊಟ್ಟಿ ಗುಡ್ಡೆ  (32) ಬಂಧಿತ.

ಈತನನ್ನು ದಿನಾಂಕ 25.07.2025 ರಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಿರುತ್ತದೆ.  ವಿಚಾರಣೆ ನಡೆಸಲಾಗುತ್ತಿದ್ದು ತನಿಖೆ ಮುಂದುವರಿದೆ. ಸಚಿನ್ ಬಂಧನದ ಮೂಲಕ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

- Advertisement -

Latest News

error: Content is protected !!