Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಶಾಹಿತ್ ಬಂಧನ

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಶಾಹಿತ್ ಬಂಧನ

- Advertisement -
- Advertisement -

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ @ ಸಾಹಿತ್ (24) ಎಂಬಾತನನ್ನು ದಿನಾಂಕ 21.07.2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಾಹಿತ್ ನನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದ್ದು, ಕೋರ್ಟ್ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಿದೆ.

- Advertisement -

Latest News

error: Content is protected !!