Sunday, June 7, 2026
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; ಮತ್ತೆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ; ಮತ್ತೆ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಂಟ್ವಾಳ; ಅಬ್ದುಲ್ ರಹಿಮಾನ್ ಕೊಲೆ ಹಾಗೂ ಕಲಂದರ್ ಶಾಫಿ ಅವರ ಮೇಲೆ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದೀಗ ಮತ್ತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಿನಾಂಕ 30.05.2025 ರಂದು ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!