Thursday, March 28, 2024
Homeತಾಜಾ ಸುದ್ದಿಬೆಂಗಳೂರು; ಬಹುಕಾಲದ ಗೆಳತಿ ಅವಿವಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್

ಬೆಂಗಳೂರು; ಬಹುಕಾಲದ ಗೆಳತಿ ಅವಿವಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್

spot_img
- Advertisement -
- Advertisement -

ಬೆಂಗಳೂರು; ಬಹುಕಾಲದ ಗೆಳತಿ ಅವಿವಾ ಜೊತೆ ನಟ ಅಭಿಷೇಕ್ ಅಂಬರೀಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಈ ಅದ್ದೂರಿ ಮದುವೆ ನಡೆಯುತ್ತಿದೆ. ಮುಂಜಾನೆಯೇ ಸುಮಲತಾ ಕುಟುಂಬದವರು ಚಾಮರ ವಜ್ರಕ್ಕೆ ಆಗಮಿಸಿದರು. ಅಭಿಷೇಕ್ ಅಂಬರೀಷ್ ಅವರು ಐಷಾರಾಮಿ ಕಾರಿನಲ್ಲಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಒಕ್ಕಲಿಗರ ಸಮುದಾಯದಂತೆ ಮದುವೆ ಶಾಸ್ತ್ರಗಳು ನೆರವೇರಿವೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಗೆ ಸೆಲೆಬ್ರಿಟಿಗಳ ದಂಡು ನೆರೆದಿದೆ. ಅಂಬಿ ಪುತ್ರನ ಮದುವೆಗೆ ಖ್ಯಾತ ನಟ ರಜನಿಕಾಂತ್ , ನಟಿ ಸುಹಾಸಿನಿ ,ಟಾಲಿವುಡ್ ನಟ ಮೋಹನ್ ಬಾಬು, ಮನೋಜ್ ಮಂಚು, ಕಿಚ್ಚ ಸುದೀಪ್, ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಸ್ಯಾಂಡಲ್ ವುಡ್ ತಾರೆಯರ ಸಮಾಗಮವಾಗಿದೆ.  

- Advertisement -
spot_img

Latest News

error: Content is protected !!