- Advertisement -
![]()
- Advertisement -
ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಕೊನೆಗೂ ಕೇಸ್ ನ ಕಿಂಗ್ ಆರೋಪಿ ನಿರೀಕ್ಷಾಳನ್ನು ಅರೆಸ್ಟ್ ಮಾಡಾಲಾಗಿದೆ. ನಿರೀಕ್ಷಾಳನ್ನು ಕದ್ರಿ ಪೊಲೀಸರು ಮಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಅಂಜಲಿ ಎಂಬ ಯುವತಿ ನೀಡಿದ ದೂರಿನ ಆಧಾರದಲ್ಲಿ ಈಕೆಯನ್ನು ಬಂಧಿಸಲಾಗಿದೆ.
ಅಭಿಷೇಕ್ ಆಚಾರ್ಯ ನನ್ನು ನಿರೀಕ್ಷಾ ಹನಿ ಟ್ರ್ಯಾಪ್ ಗೆ ಒಳಪಡಿಸಿ ದುಡ್ಡಿಗಾಗಿ ಬೇಡಿಕೆ ಇಡುತ್ತಿದ್ದಳು, ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಯುವತಿ ನಿರೀಕ್ಷಾ ಸೇರಿ 4 ಹೆಸರುಗಳನ್ನು ಉಲ್ಲೇಖಿಸಿದ್ದು, ಇದೀಗ ಯುವತಿಯನ್ನು ಬಂಧಿಸಲಾಗಿದೆ .
- Advertisement -


