Thursday, June 25, 2026
Homeಕರಾವಳಿಪುತ್ತೂರಿನ ನರಿಮೊಗರಿನಿಂದ ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆ

ಪುತ್ತೂರಿನ ನರಿಮೊಗರಿನಿಂದ ಮಾನಸಿಕ ಅಸ್ವಸ್ಥ ಯುವತಿ ನಾಪತ್ತೆ

- Advertisement -
- Advertisement -

ಪುತ್ತೂರು : ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದಿದೆ.  

23 ವರ್ಷದ ವಿಜೇತಾ ಎಂಬುವವರು ನಾಪತ್ತೆಯಾಗಿರುವ ಯುವತಿ. ವಿಜೇತಾ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಜೂ.4ರಂದು ಬೆಳಿಗ್ಗೆ ತನ್ನ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಯುವತಿ ತಂದೆ ಅಣ್ಣು ಪೂಜಾರಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!