Sunday, June 7, 2026
Homeತಾಜಾ ಸುದ್ದಿಸುರತ್ಕಲ್‌ ಟೋಲ್‌ ರದ್ದುಗೊಳಿಸುವ ವಿಚಾರ: ಮಾತು ತಪ್ಪಿದ್ರೆ ಜೈಲ್ ಭರೋ ಹೋರಾಟ: ಅಭಯ ಚಂದ್ರ ಜೈನ್...

ಸುರತ್ಕಲ್‌ ಟೋಲ್‌ ರದ್ದುಗೊಳಿಸುವ ವಿಚಾರ: ಮಾತು ತಪ್ಪಿದ್ರೆ ಜೈಲ್ ಭರೋ ಹೋರಾಟ: ಅಭಯ ಚಂದ್ರ ಜೈನ್ ಎಚ್ಚರಿಕೆ

- Advertisement -
- Advertisement -

ಸುರತ್ಕಲ್: ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯು ಸುರತ್ಕಲ್ ಟೋಲ್ ರದ್ದು ಮಾಡಲು ಆಗ್ರಹಿಸಿ ಧರಣಿ ನಡೆಸುತ್ತಿದೆ.

ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಅಭಯ ಚಂದ್ರ ಜೈನ್ ಸುರತ್ಕಲ್‌ ಟೋಲ್‌ ರದ್ದಾಗದ್ದಿದ್ರೆ ಜೈಲ್ ಭರೋ ಹೋರಾಟ ಮಾಡಲಾಗುವುದು ಅಂತ ಎಚ್ಚರಿಕೆ ನೀಡಿದ್ದಾರೆ. ಸಚಿವ ನಿತಿನ್ ಗಡ್ಕರಿ ಅವರು ಮತ್ತೆ 15 ದಿನಗಳ ಒಳಗೆ ರದ್ದು ಮಾಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಮಾತು ತಪ್ಪಿದ್ದಲ್ಲಿ ಜೈಲ್ ಭರೋ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!