Friday, June 5, 2026
Homeಕರಾವಳಿಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ವಿಖ್ಯಾತ್ ವಿಕ್ಕಿ ಬಪ್ಪಲ್ (29) ಬಂಧಿತ. ಆತನನ್ನು ಉರ್ವ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದ ಪಟ್ಟಂತೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

- Advertisement -

Latest News

error: Content is protected !!