Wednesday, May 15, 2024
Homeಕರಾವಳಿಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ : ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

spot_img
- Advertisement -
- Advertisement -

ಬೆಳ್ತಂಗಡಿ : ಅಪಘಾತ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕಳೆದ ಆರು ವರ್ಷಗಳಿಂದ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ 37/2017 ಕಲಂ.279,337,338 IPC ಅಪಘಾತ ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮ ಮಾನಸಿ ಶಾಲೆಯ ಹತ್ತಿರ ನಿವಾಸಿಯಾಗಿರುವ ಅಬ್ದುಲ್ ರಹಿಮಾನ್ ಮಗನಾದ ಆರೋಪಿ ಸೈಫ್(46ವ) ಎಂಬಾತನನ್ನು ಮಾ. 30 ರಂದು ಬೆಳಿಗ್ಗೆ 9 ಗಂಟೆಗೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಶೈಲ.ಎಸ್.ಮುರಗೊಡ್ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ.ಎಮ್ ಅವರ ನೇತೃತ್ವದ ಸಿಬ್ಬಂದಿಯಾದ ಸಚಿನ್ ರವರು ಖಚಿತ ಮಾಹಿತಿ ಮೇರೆಗೆ ಶಿರ್ವದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

- Advertisement -
spot_img

Latest News

error: Content is protected !!