- Advertisement -
- Advertisement -
ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೂವರು ಭಾರತೀಯರನ್ನು ಗಲ್ಫ್ ರಾಷ್ಟ್ರದ ಸಂಸ್ಥೆ ಕೆಲಸದಿಂದ ವಜಾಗೊಳಿಸಿದೆ.
ಬಾಣಸಿಗ ರಾವತ್ ರೋಹಿತ್, ಸ್ಟೋರ್ ಕೀಪರ್ ಸಚಿನ್ ಕಿನ್ನಿಗೋಳಿ ಹಾಗೂ ಕ್ಯಾಶಿಯರ್ ಒಬ್ಬರು ಕೆಲಸ ಕಳೆದುಕೊಂಡಿದ್ದು, ಇವರುಗಳ ವಿರುದ್ಧ ಕಾನೂನು ಕ್ರಮ ಸಹ ಕೈಗೊಳ್ಳುವ ಸಾಧ್ಯತೆ ಇದೆ.
ಈ ಹಿಂದೆಯೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕುವವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದ್ದು, ಜೊತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.
- Advertisement -