Thursday, June 4, 2026
Homeಕರಾವಳಿಆ್ಯಸಿಡ್ ದಾಳಿ ಖಂಡಿಸಿ ಕಡಬದಲ್ಲಿ ಎಬಿವಿಪಿ ಪ್ರತಿಭಟನೆ

ಆ್ಯಸಿಡ್ ದಾಳಿ ಖಂಡಿಸಿ ಕಡಬದಲ್ಲಿ ಎಬಿವಿಪಿ ಪ್ರತಿಭಟನೆ

- Advertisement -
- Advertisement -

ಕಡಬ: ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಖಂಡಿಸಿ ಕಡಬದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆದಿದೆ.

ಆ್ಯಸಿಡ್ ದಾಳಿಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಜ್ಯ ಸರ್ಕಾರ ಈ ಕಡೆ ಗಮನಿಸಿರುತ್ತಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, 144 ಸೆಕ್ಷನ್ ಇದ್ದರೂ ಆಗಂತುಗ ಹೇಗೆ ಪ್ರವೇಶ ಮಾಡಿದ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ನಮಗೆ ಯಾವುದೇ ಸುರಕ್ಷತೆ ಇಲ್ಲ ವಿದ್ಯಾರ್ಥಿನಿಯರು ಕೂಡಾ ಅಳಲು ತೋಡಿಕೊಂಡಿದ್ದಾರೆ.

ಪ್ರತಿಭಟನೆ ವೇಳೆ ಕಡಬ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

- Advertisement -

Latest News

error: Content is protected !!