- Advertisement -
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕನಾಗಿ ಎ.ಸಿ. ವಿನಯರಾಜ್ ಅವರನ್ನು ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಲಾಗಿದೆ.
ಪಾಲಿಕೆಯಲ್ಲಿ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವಿರೋಧ ಪಕ್ಷದ ನಾಯಕರನ್ನಾಗಿ ಮನಪಾ ಸದಸ್ಯ ಎ.ಸಿ. ವಿನಯರಾಜ್ ಅವರನ್ನು ನೇಮಕ ಮಾಡಲಾಗಿದೆ ಎಂದು ದ.ಕ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
- Advertisement -