- Advertisement -
- Advertisement -
ಸುಳ್ಯ: ಕಾರುಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಜಖಂಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಅರಂತೋಡು ಬಳಿ ನಡೆದಿದೆ.
ಅರಂತೋಡು ಸುಳ್ಯ ದಿಂದ ಮಡಿಕೇರಿ ತೆರಳುತ್ತಿದ್ದ ಕಾರು ಮತ್ತು ಸಂಪಾಜೆಯಿಂದ ಸುಳ್ಯ ಕಡೆ ಬರುತ್ತಿದ್ದ ಕಾರುಗಳ ನಡುವೆ ಕೊಡಂಕೇರಿ ತಿರುವು ಬಳಿ ಈ ಅಪಘಾತ ಸಂಭವಿಸಿದೆ. ಎರಡು ಕಾರುಗಳ ಮುಂಭಾಗ ಜಖಂ ಆಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
- Advertisement -