Thursday, June 4, 2026
Homeಕರಾವಳಿಬಂಟ್ವಾಳದಲ್ಲಿ ವಿಜಯೋತ್ಸವದ ವೇಳೆ ವಾಹನ ಪಲ್ಟಿ: ಓರ್ವ ಸಾವು, ಐದು ಮಂದಿಗೆ ಗಾಯ

ಬಂಟ್ವಾಳದಲ್ಲಿ ವಿಜಯೋತ್ಸವದ ವೇಳೆ ವಾಹನ ಪಲ್ಟಿ: ಓರ್ವ ಸಾವು, ಐದು ಮಂದಿಗೆ ಗಾಯ

- Advertisement -
- Advertisement -

ಬಂಟ್ವಾಳ: ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳದ ಗೋಳ್ತಮಜಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ಇನ್ನು ಘಟನೆಯಲ್ಲಿ ನೆಟ್ಲ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೇ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್  ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ನು ಘಟನೆ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!