Sunday, June 7, 2026
Homeಕರಾವಳಿಪುತ್ತೂರು:ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ: ಯುವಕ ಸಾವು

ಪುತ್ತೂರು:ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ: ಯುವಕ ಸಾವು

- Advertisement -
- Advertisement -

ಪುತ್ತೂರು:ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಯುವಕ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಪುತ್ತೂರಿನ ದರ್ಬೆ ಬೈಪಾಸಿನಲ್ಲಿ ನಡೆದಿದೆ.

ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಟ್ಟಡದಲ್ಲಿರುವ ರೆಡ್ ಪ್ರೀಮಿಯರ್ ಸಂಸ್ಥೆಯ ಸಿಬ್ಬಂದಿ ಸಂಪ್ಯ ನಿವಾಸಿ ಅಬ್ದುಲ್ ಅಝೀಜ್ ಅವರ ಪುತ್ರ ನೌಷದ್ ಮೃತ ಪಟ್ಟ ಯುವಕ.

ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!