- Advertisement -
![]()
- Advertisement -
ಬೆಳ್ತಂಗಡಿ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ ಘಟನೆ ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ನಡೆದಿದೆ.
ಮಾರುತಿ ಕಾರು ಸವಾರ ಬೆಳ್ತಂಗಡಿಯಿಂದ ಮೂಡಬಿದಿರೆ ಮಾರ್ಗವಾಗಿ ಚಲಿಸುತ್ತಿದ್ದು, ಬೈಕ್ ಸವಾರ ವೇಣೂರು ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮುಖಾಮುಖಿಯಾಗಿ ಈ ಅಪಘಾತ ಸಂಭವಿಸಿದೆ.ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -


