Monday, May 13, 2024
Homeಕರಾವಳಿಕಲ್ಲಡ್ಕದಲ್ಲಿ ಬೈಕ್ ಮತ್ತು ರಿಕ್ಷಾ ನಡುವಿನ ಅಪಘಾತ- ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವು!..

ಕಲ್ಲಡ್ಕದಲ್ಲಿ ಬೈಕ್ ಮತ್ತು ರಿಕ್ಷಾ ನಡುವಿನ ಅಪಘಾತ- ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾವು!..

spot_img
- Advertisement -
- Advertisement -

ಬಂಟ್ವಾಳ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದಲ್ಲಿ ನಡೆದ ಬೈಕ್ ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ . ಸಂಜೆ ವೇಳೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿಯಿಂದ ಕಲ್ಲಡ್ಕ ಪೇಟೆಗೆ ತಾರಾನಾಥ ಅವರು ದ್ವಿಚಕ್ರವಾಹನದಲ್ಲಿ ಬರುವ ವೇಳೆ ಅಪಘಾತ ನಡೆದಿತ್ತು.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ತಾರಾನಾಥ ಅವರನ್ನು ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿ ಯಾಗದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!