Thursday, June 4, 2026
Homeಕರಾವಳಿಉಡುಪಿಉಡುಪಿ: ಲಾರಿ ಹಾಗೂ ಬೈಕ್‌ ನಡುವೆ ಅಪಘಾತ: ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್...

ಉಡುಪಿ: ಲಾರಿ ಹಾಗೂ ಬೈಕ್‌ ನಡುವೆ ಅಪಘಾತ: ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತ್ಯು

- Advertisement -
- Advertisement -

ಉಡುಪಿ : ಲಾರಿ ಹಾಗೂ ಬೈಕ್‌ ನಡುವೆ ಅಪಘಾತ ಸಂಭವಿಸಿ  ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಹೊರ ವಲಯದ ಅಂಬಾಗಿನಲ್ಲಿ ನಡೆದಿದೆ.

ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್, ಬ್ರಹ್ಮಾವರದ ಉಳ್ಳೂರು ನಿವಾಸಿ ಶಂಕರ್(52) ಮೃತ ದುರ್ದೈವಿ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಬ್‌ ಇನ್ಸ್‌ಪೆಕ್ಟರ್‌ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!