- Advertisement -
- Advertisement -
ಮಂಗಳೂರು; ಆಟೋರಿಕ್ಷಾಕ್ಕೆ ಆಂಬ್ಯುಲೆನ್ಸ್ ಡಿಕ್ಕಿಯಾದ ಘಟನೆ ಮಂಗಳೂರಿನ ಪಡೀಲ್ ನಲ್ಲಿ ನಡೆದಿದೆ.
ರೋಗಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದ 108 ಆಂಬ್ಯುಲೆನ್ಸ್ ಟೈಲ್ಸ್ ಸಾಗಿಸುತ್ತಿದ್ದ ಆಟೋ ರಿಕ್ಷಾಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ ಮತ್ತು ಮಗು ಗಾಯಗೊಂಡಿದ್ದಾರೆ, ಆಟೋ ರಿಕ್ಷಾದಲ್ಲಿ ಮೂವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಆಟೋ ರಿಕ್ಷಾ ಚಾಲಕ ಹಾಗೂ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -