Saturday, June 6, 2026
Homeಕರಾವಳಿಉಡುಪಿ; ಆಟೋ ರಿಕ್ಷಾಗೆ ಪಿಕಪ್ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಉಡುಪಿ; ಆಟೋ ರಿಕ್ಷಾಗೆ ಪಿಕಪ್ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

- Advertisement -
- Advertisement -

ಕುಂದಾಪುರ: ಆಟೋ ರಿಕ್ಷಾಗೆ ಪಿಕಪ್  ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಸೇತುವೆ ಬಳಿ ನಡೆದಿದೆ.

ಅಪಘಾತದ ವೇಳೆ ಆಟೋ ರಿಕ್ಷಾ ಡಿವೈಡರ್ ಏರಿದ್ದು, ಪಿಕಪ್ ವಾಹನ ರಸ್ತೆಯಿಂದ ಕೆಳಗಿಳಿದು ಹೊಳೆಗೆ ಜಾರಿದೆ.
ಆಟೋದಲ್ಲಿ ನಾಲ್ವರಿದ್ದು, ಮಹಿಳೆಗೆ ಗಂಭೀರವಾಗಿ ಗಾಯವಾಗಿದೆ ಎನ್ನಲಾಗಿದೆ.

ಇನ್ನು ಪಿಕಪ್ ವಾಹನದಲ್ಲಿ ಇಬ್ಬರು ಇದ್ದು ಚಾಲಕನಿಗೆ ಗಾಯವಾಗಿದೆ. ಈ ಕುರಿತು ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!