Sunday, April 28, 2024
Homeಕರಾವಳಿಕಿನ್ನಿಗೋಳಿ: ಆಟೋ-ಬೈಕ್‌ ನಡುವೆ ಅಪಘಾತ: ಬೈಕ್‌ ಸವಾರ ಮೃತ್ಯು

ಕಿನ್ನಿಗೋಳಿ: ಆಟೋ-ಬೈಕ್‌ ನಡುವೆ ಅಪಘಾತ: ಬೈಕ್‌ ಸವಾರ ಮೃತ್ಯು

spot_img
- Advertisement -
- Advertisement -

ಕಿನ್ನಿಗೋಳಿ: ಆಟೋ- ಬೈಕ್ ನಡುವೆ ಸಂಭವಿಸಿದ ಅಪಘಾತದಿಂದ ಬೈಕ್‌ ಸವಾರ ಮೃತಪಟ್ಟ ಘಟನೆ ಕಿನ್ನಿಗೋಳಿ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಕೋಲ್ನಾಡು ಸಸಿತೋಟ ನಿವಾಸಿ ಶರತ್ ಶೆಟ್ಟಿ(48) ಮೃತಪಟ್ಟವರು. ಅಪಘಾತಕ್ಕೊಳಗಾಗಿದ್ದ ಶರತ್‌ ಶೆಟ್ಟಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆದ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!